ಗಣನೆ 9

ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ

Numbers 9:1 (UKJV) And the LORD spoke unto Moses in the wilderness of Sinai, in the first month of the second year after they were come out of the land of Egypt, saying,

1ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ

2ಇಸ್ರಾಯೇಲ್‌ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.

3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.

Kannada Bible (Old Version), Bible Society of India.