ಫಿಲೇಮೋನ್ 1

ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.

Philemon 1:12 (UKJV) Whom I have sent again: you therefore receive him, that is, mine own bowels:

10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.

12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.

13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.

14ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.

Kannada Bible (Old Version), Bible Society of India.