ಫಿಲಿಪ್ಪಿ 2

ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.

Philippians 2:29 (UKJV) Receive him therefore in the Lord with all gladness; and hold such in reputation:

27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.

28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.

29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.

30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.

Kannada Bible (Old Version), Bible Society of India.