ಫಿಲಿಪ್ಪಿ 3

ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.

Philippians 3:2 (UKJV) Beware of dogs, beware of evil workers, beware of the concision.

1ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.

2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.

3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.

4ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.

Kannada Bible (Old Version), Bible Society of India.