ಫಿಲಿಪ್ಪಿ 4

ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;

Philippians 4:22 (UKJV) All the saints salute you, chiefly they that are of Caesar's household.

20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

21ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;

23ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

Kannada Bible (Old Version), Bible Society of India.