ನೀತಿಶಾಸ್ತ್ರ 1

ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ

Proverbs 1:2 (UKJV) To know wisdom and instruction; to perceive the words of understanding;

1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.

2ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ

3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ

4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.

Kannada Bible (Old Version), Bible Society of India.