ನೀತಿಶಾಸ್ತ್ರ 1

ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ

Proverbs 1:30 (UKJV) They refused my counsel: they despised all my reproof.

28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.

29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ

30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ

31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.

32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.

Kannada Bible (Old Version), Bible Society of India.