2ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.