ನೀತಿಶಾಸ್ತ್ರ 13

ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

Proverbs 13:25 (UKJV) The righteous eats to the satisfying of his soul: but the belly of the wicked shall lack.

23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.

24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.

25ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.

Kannada Bible (Old Version), Bible Society of India.