ನೀತಿಶಾಸ್ತ್ರ 14

ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.

Proverbs 14:7 (UKJV) Go from the presence of a foolish man, when you perceive not in him the lips of knowledge.

5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.

6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.

7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.

8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.

9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.

Kannada Bible (Old Version), Bible Society of India.