ನೀತಿಶಾಸ್ತ್ರ 17

ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.

Proverbs 17:21 (UKJV) He that bring forths a fool does it to his sorrow: and the father of a fool has no joy.

19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.

20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.

21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.

22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.

23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.

Kannada Bible (Old Version), Bible Society of India.