ನೀತಿಶಾಸ್ತ್ರ 17

ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.

Proverbs 17:8 (UKJV) A gift is as a precious stone in the eyes of him that has it: anywhere it turns, it prospers.

6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.

7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.

8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.

9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.

10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.

Kannada Bible (Old Version), Bible Society of India.