ನೀತಿಶಾಸ್ತ್ರ 18

ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.

Proverbs 18:16 (UKJV) A man's gift makes room for him, and brings him before great men.

14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?

15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.

16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.

17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.

18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;

Kannada Bible (Old Version), Bible Society of India.