ನೀತಿಶಾಸ್ತ್ರ 18

ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.

Proverbs 18:23 (UKJV) The poor uses entreaties; but the rich answers roughly.

21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.

22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.

23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.

24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

Kannada Bible (Old Version), Bible Society of India.