ನೀತಿಶಾಸ್ತ್ರ 19

ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

Proverbs 19:1 (UKJV) Better is the poor that walks in his integrity, than he that is perverse in his lips, and is a fool.

1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.

3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

Kannada Bible (Old Version), Bible Society of India.