ನೀತಿಶಾಸ್ತ್ರ 21

ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

Proverbs 21:1 (UKJV) The king's heart is in the hand of the LORD, as the rivers of water: he turns it anywhere he will.

1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.

3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.

Kannada Bible (Old Version), Bible Society of India.