ನೀತಿಶಾಸ್ತ್ರ 21

ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.

Proverbs 21:14 (UKJV) A gift in secret pacifies anger: and a reward in the bosom strong wrath.

12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.

13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.

15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.

16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

Kannada Bible (Old Version), Bible Society of India.