ನೀತಿಶಾಸ್ತ್ರ 21

ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.

Proverbs 21:15 (UKJV) It is joy to the just to do judgment: but destruction shall be to the workers of iniquity.

13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.

15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.

16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.

Kannada Bible (Old Version), Bible Society of India.