ನೀತಿಶಾಸ್ತ್ರ 21

ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

Proverbs 21:16 (UKJV) The man that wanders out of the way of understanding shall remain in the congregation of the dead.

14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.

15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.

16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.

18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.

Kannada Bible (Old Version), Bible Society of India.