ನೀತಿಶಾಸ್ತ್ರ 21

ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.

Proverbs 21:17 (UKJV) He that loves pleasure shall be a poor man: he that loves wine and oil shall not be rich.

15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.

16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.

18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.

19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.

Kannada Bible (Old Version), Bible Society of India.