7ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
10ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.