ನೀತಿಶಾಸ್ತ್ರ 22

ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.

Proverbs 22:23 (UKJV) For the LORD will plead their cause, and spoil the soul of those that spoiled them.

21ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?

22ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.

23ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.

24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.

25ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.

Kannada Bible (Old Version), Bible Society of India.