15ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
17ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
18ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
19ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.