ನೀತಿಶಾಸ್ತ್ರ 26

ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.

Proverbs 26:28 (UKJV) A lying tongue hates those that are afflicted by it; and a flattering mouth works ruin.

26ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.

27ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.

28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.

Kannada Bible (Old Version), Bible Society of India.