ನೀತಿಶಾಸ್ತ್ರ 28

ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

Proverbs 28:28 (UKJV) When the wicked rise, men hide themselves: but when they perish, the righteous increase.

26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.

27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.

28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

Kannada Bible (Old Version), Bible Society of India.