ನೀತಿಶಾಸ್ತ್ರ 29

ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

Proverbs 29:1 (UKJV) He, that being often reproved hardens his neck, shall suddenly be destroyed, and that without remedy.

1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.

Kannada Bible (Old Version), Bible Society of India.