ನೀತಿಶಾಸ್ತ್ರ 29

ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

Proverbs 29:12 (UKJV) If a ruler hearken to lies, all his servants are wicked.

10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.

12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.

14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

Kannada Bible (Old Version), Bible Society of India.