1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.