ನೀತಿಶಾಸ್ತ್ರ 3

ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.

Proverbs 3:20 (UKJV) By his knowledge the depths are broken up, and the clouds drop down the dew.

18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.

19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.

20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.

21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.

22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.

Kannada Bible (Old Version), Bible Society of India.