ನೀತಿಶಾಸ್ತ್ರ 31

ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;

Proverbs 31:7 (UKJV) Let him drink, and forget his poverty, and remember his misery no more.

5ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.

6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.

7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;

8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.

9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.

Kannada Bible (Old Version), Bible Society of India.