ನೀತಿಶಾಸ್ತ್ರ 4

ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.

Proverbs 4:20 (UKJV) My son, attend to my words; incline yours ear unto my sayings.

18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.

19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.

20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.

21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.

22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.

Kannada Bible (Old Version), Bible Society of India.