ನೀತಿಶಾಸ್ತ್ರ 4

ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.

Proverbs 4:9 (UKJV) She shall give to yours head an ornament of grace: a crown of glory shall she deliver to you.

7ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.

8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.

9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.

10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.

11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.

Kannada Bible (Old Version), Bible Society of India.