ನೀತಿಶಾಸ್ತ್ರ 5

ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.

Proverbs 5:12 (UKJV) And say, How have I hated instruction, and my heart despised reproof;

10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.

11ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--

12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.

13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.

14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.

Kannada Bible (Old Version), Bible Society of India.