ನೀತಿಶಾಸ್ತ್ರ 5

ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.

Proverbs 5:18 (UKJV) Let your fountain be blessed: and rejoice with the wife of your youth.

16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.

17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.

18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.

19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.

20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?

Kannada Bible (Old Version), Bible Society of India.