ನೀತಿಶಾಸ್ತ್ರ 5

ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

Proverbs 5:8 (UKJV) Remove your way far from her, and come not nigh the door of her house:

6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.

7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.

8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

9ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ.

10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.

Kannada Bible (Old Version), Bible Society of India.