ನೀತಿಶಾಸ್ತ್ರ 6

ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.

Proverbs 6:5 (UKJV) Deliver yourself as a roe from the hand of the hunter, and as a bird from the hand of the fowler.

3ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.

4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.

5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.

6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.

7ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ

Kannada Bible (Old Version), Bible Society of India.