ನೀತಿಶಾಸ್ತ್ರ 7

ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ

Proverbs 7:8 (UKJV) Passing through the street near her corner; and he went the way to her house,

6ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ

7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.

8ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ

9ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.

10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.

Kannada Bible (Old Version), Bible Society of India.