ನೀತಿಶಾಸ್ತ್ರ 9

ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.

Proverbs 9:15 (UKJV) To call passengers who go right on their ways:

13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.

14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.

15ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.

16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--

17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.

Kannada Bible (Old Version), Bible Society of India.