ಸ್ತುತಿಗಳು 100

ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

Psalm 100:5 (UKJV) For the LORD is good; his mercy is everlasting; and his truth endures to all generations.

3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.

4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.

5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

Kannada Bible (Old Version), Bible Society of India.