10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.