19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.