ಸ್ತುತಿಗಳು 102

ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.

Psalm 102:28 (UKJV) The children of your servants shall continue, and their seed shall be established before you.

26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.

27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.

28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.

Kannada Bible (Old Version), Bible Society of India.