ಸ್ತುತಿಗಳು 103

ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;

Psalm 103:14 (UKJV) For he knows our frame; he remembers that we are dust.

12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.

13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.

14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;

15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.

16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.

Kannada Bible (Old Version), Bible Society of India.