ಸ್ತುತಿಗಳು 104

ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.

Psalm 104:1 (UKJV) Bless the LORD, O my soul. O LORD my God, you are very great; you are clothed with honour and majesty.

1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.

2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.

3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.

Kannada Bible (Old Version), Bible Society of India.