ಸ್ತುತಿಗಳು 104

ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;

Psalm 104:10 (UKJV) He sends the springs into the valleys, which run among the hills.

8ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.

9ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.

10ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;

11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.

12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.

Kannada Bible (Old Version), Bible Society of India.