28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.