31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.
35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.