1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.