ಸ್ತುತಿಗಳು 118

ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.

Psalm 118:3 (UKJV) Let the house of Aaron now say, that his mercy endures for ever.

11 ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.

2ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್‌ ಹೇಳಲಿ.

3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.

4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.

5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.

Kannada Bible (Old Version), Bible Society of India.