ಸ್ತುತಿಗಳು 119

ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.

Psalm 119:113 (UKJV) I hate vain thoughts: but your law do I love.

111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.

112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.

113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.

114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.

115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

Kannada Bible (Old Version), Bible Society of India.